DistrictsHealth

ಕೋಲಾರದಲ್ಲಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ!

ಅಚ್ಚರಿ ಏನಂದರೆ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ವಿದ್ಯಾರ್ಥಿನಿಗೆ ತಾನು ಗರ್ಭಿಣಿ ಎನ್ನುವುದು ಗೊತ್ತೇ ಇರಲಿಲ್ವಾ? ಅಥವಾ ಮನೆಯಲ್ಲಿ ಪೋಷಕರು, ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿಲ್ವಾ ಅಂತ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಮಾಹಿತಿ ಮೇರೆಗೆ ಇದಕ್ಕೆ ಕಾರಣವಾದವನ್ನು ಬಂಧನಕ್ಕೆ ಬಲೆ ಬೀಸಿದ್ದಾರೆ.

Share Post