ಬೆಂಗಳೂರು : ರಾಜ್ಯದಲ್ಲಿ ಇಂದು 321 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು 253 ಮಂದಿ ಗುಣಮುಖರಾಗಿದ್ದಾರೆ.
ಇಂದು ರಾಜ್ಯದಲ್ಲಿ ಕೊರೊನಾಗೆ ನಾಲ್ವರು ಬಲಿಯಾಗಿದ್ದಾರೆ. ಇದ್ರಿಂದ ಇದುವರೆಗೆ ಕೊರೊನಾಗೆ 38,299ಮಂದಿ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7138ಕ್ಕೆ ಏರಿದೆ.