ಮೊರಾಕೊ; ಮೊರಾಕೊದಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದೆ. ದುರಂತದಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮರ್ಕೆಚ್ ಬಳಿ ಈ ಪ್ರಬಲ ಭೂಕಂಪ ಸಂಭವಿಸಿದೆ. ಇಲ್ಲಿಗೆ ಮರಕೇಶ್ನಲ್ಲಿ ಕಟ್ಟಡಗಳು ಅಲುಗಾಡುತ್ತಿವೆ ಮತ್ತು ಭಯಭೀತರಾದ ನಿವಾಸಿಗಳು ಬೀದಿಗೆ ಬಂದಿದ್ದಾರೆ.