International

ಅಂತಾರಾಷ್ಟ್ರೀಯ ವಿಮಾನಯಾನ ನಿಷೇಧ ವಿಸ್ತರಣೆ

ದೆಹಲಿ : ಕೊರೊನಾ ರೂಪಾಂತರ ತಳಿ ಒಮಿಕ್ರಾನ್‌ ತಡೆಗಟ್ಟುವ ನಿಟ್ಟಿನಲ್ಲಿ ಜನವರಿ 31 ರ ವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧವನ್ನು ವಿಸ್ತರಿಸಲಾಗಿದೆ. ವಾಣಿಜ್ಯ ವಿಮಾನಯಾನಗಳನ್ನು ಮಾತ್ರ ನಿರ್ಬಂಧಗೊಳಿಸಲಾಗಿದೆ. ಕಾರ್ಗೋ ಸೇವೆಗಳು ಎಂದಿನಂತೆ ಮುಂದುವರೆಯಲಿವೆ.

Share Post