International

ಜಿ-20 ಶೃಂಗಸಭೆಯಲ್ಲಿ ಮೋದಿ; ರಿಷಿ ಸುನಕ್‌ ಅವರನ್ನು ಭೇಟಿ ಮಾಡಿದ ನಮೋ

ಜಿ – 20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ.  ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟಿಷ್ ಹೊಸ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

  ಈ ಸಮಾವೇಶದ ವೇಳೆ ಪರಸ್ಪರ ಮುಖಾಮುಖಿಯಾದ ಉಭಯ ನಾಯಕರು ಕೆಲಕಾಲ ಮಾತುಕತೆ ನಡೆಸಿದರು. ಅವರ ಭೇಟಿಯ ಫೋಟೋವನ್ನು ಪ್ರಧಾನಿ ಕಾರ್ಯಾಲಯ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

Share Post