National ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ January 22, 2024January 22, 2024 ITV Network ಅಯೋಧ್ಯೆ; ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ವಿಧಿವಿಧಾನಗಳು ನಡೆಯುತ್ತಿವೆ. ಸಾವಿರಾರು, ಗಣ್ಯರು, ಭಕ್ತರು ಸ್ಥಳದಲ್ಲಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡಾ ಅಯೋಧ್ಯೆಗೆ ಆಗಮಿಸಿದ್ದಾರೆ. ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. https://kannada.newsx.com/wp-content/uploads/2024/01/VID-20240122-WA0001.mp4 Share Post