National

1500 ಕೋಟಿ ಮೌಲ್ಯದ ಹೆರಾಯಿನ್ ವಶ

ಎರ್ನಾಕುಲಂ(ಕೇರಳ): ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಪತ್ತೆಯಾಗಿದೆ. ‘ಆಪರೇಷನ್ ಖೋಜ್ಬೀನ್’ ಎಂಬ ಹೆಸರಿನೊಂದಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಕೋಸ್ಟ್ ಗಾರ್ಡ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಮೀನುಗಾರಿಕಾ ದೋಣಿಗಳಿಂದ 1,526 ಕೋಟಿ ರೂಪಾಯಿ ಮೌಲ್ಯದ 218 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.

Share Post