National

ವಿಮಾನ ನಿಲ್ದಾಣದಲ್ಲಿ 45 ಗನ್‌ಗಳ ವಶ; ಇಬ್ಬರ ಅರೆಸ್ಟ್‌

ನವದೆಹಲಿ; ಅಕ್ರಮವಾಗಿ ಬಂದೂಕುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದೆಹಲಿ ವಿಮಾನದಲ್ಲಿ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ 45 ಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಆರೋಪಿಗಳು ಗನ್‌ಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದರು. ಆದ್ರೆ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ಗನ್‌ಗಳು ನಿಜವಾದವೇ ಎಂದು ಪರಿಶೀಲನೆ ವೇಳೆ ವಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

Share Post