HealthNational

ಕಾಶ್ಮೀರಿ ಪ್ರತ್ಯೇಕತಾವಾದಿ ಹೋರಾಟಗಾರ ಕ್ಯಾನ್ಸರ್ ಗೆ ಬಲಿ

ನವದೆಹಲಿ; ಕಾಶ್ಮೀರ ಪ್ರತ್ಯೇಕತಾವಾದಿ ಮುಂಚೂಣಿ ಹೋರಟಗಾರ, ಇದಕ್ಕಾಗಿಯೇ ಜೈಲು ಶಿಕ್ಷೆಗೆ ಒಳಗಾಗಿದ್ದ ಸೈಯದ್ ಅಲಿ ಶಾ ಗಿಲಾನಿ ಅವರ ಅಳಿಯ ಅಲ್ತಾಫ್ ಶಾ ಕ್ಯಾನ್ಸರ್​ ರೋಗದಿಂದ ಸಾವನ್ನಪ್ಪಿದ್ದಾರೆ.

ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದ ಅಲ್ಪಾಫ್​ ಶಾ ಕೈದಿಯಾಗಿಯೇ ಸಾವನ್ನಪ್ಪಿದ್ದಾರೆ. ತಿಹಾರ್​ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಲ್ತಾಫ್​ ಶಾ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಏಮ್ಸ್ ಗೆ ಸ್ಥಳಾಂತರಿಸಲಾಗಿತ್ತು.

Share Post