ಸೇನಾ ಹೆಲಿಕಾಪ್ಟರ್ ದುರಂತದ ಸುದ್ದಿ ಕೇಳಿದ ಬೆನ್ನಲ್ಲೇ ಗಣ್ಯರೆಲ್ಲರೂ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ದೇಹಲಿ ಮುಖ್ಯಮಂತ್ರಿಯಾಗಿರುವ ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನು ಕೇಳಲು ಬೇಸರವಾಗಿದೆ. ಎಲ್ಲರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ