NationalPolitics

ನೂರು ದಿನ ಪೂರೈಸಿದ ಭಾರತ್‌ ಜೋಡೋ ಯಾತ್ರೆ

ಜೈಪುರ: ರಾಹುಲ್‌ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ನೂರು ದಿನ ಪೂರೈಸಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ  ಈ ಯಾತ್ರೆ ಈಗ ರಾಜಸ್ಥಾನದಲ್ಲಿ ನಡೆಯುತ್ತಿದೆ.

ನೂರು ದಿನ ಪೂರೈಸಿದ್ದಕ್ಕೆ ಕಾಂಗ್ರೆಸ್ ನಾಯಕರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆಯು ಜನಸಾಮಾನ್ಯರಿಗೆ ಸಂಬಂಧಿಸಿದ ಅನೇಕ ವಿಷಯಗಳನ್ನು ಪ್ರತಿಪಾದಿಸಿದೆ. ಇದು ದೊಡ್ಡ ಸಾಧನೆ ಎಂದು ಹೇಳಿದ್ದಾರೆ,

ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ಸಚಿನ್ ಪೈಲಟ್  ಸೇರಿದಂತೆ ಹಲವು ಗಣ್ಯರು ರಾಜಸ್ಥಾನದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

 

Share Post