ಲಡಾಖ್; ಲಡಾಖ್‌ನ ಕಾರ್ಗಿಲ್ನ 64 ಕಿಮೀ ದೂರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 9.30ರ ಸುಮಾರಿಗೆ ಭೂಮಿ ನಡುಗಿದೆ. ಭೂಕಂಪದಿಂದಾಗಿ ಆಗಿರುವ ನಷ್ಟದ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.
ಭೂಕಂಪ ನೆಲದಿಂದ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.