NationalPolitics

189 ಕ್ಷೇತ್ರಗಳ ಮೊದಲ ಪಟ್ಟಿ ರಿಲೀಸ್; ಸಿದ್ದರಾಮಯ್ಯ ವಿರುದ್ಧ ಸೋಮಣ್ಣ

ನವದೆಹಲಿ; ಕೊನೆಗೂ ಬಿಜೆಪಿ ಮೊದಲ ಪಟ್ಟಿ ರಿಲೀಸ್ ಆಗಿದೆ. 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ ಸೋಮಣ್ಣರನ್ನ ಕಣಕ್ಕಿಳಿಸಲಾಗಿದೆ.

52 ಹೊಸ ಮುಖಗಳಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ನೀಡಲಾಗಿದೆ.

ಒಬಿಸಿ – 32

ಎಸ್​ಸಿ 30

ಎಸ್​ಟಿ 16

9 ವೈದ್ಯರು, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳು

8 ಮಹಿಳೆಯರು

5 ವಕೀಲರು

3 ಶಿಕ್ಷಕರು

9 ಸ್ನಾತಕೋತ್ತರ ಪದವೀಧರರು

 

ಶಿಗ್ಗಾಂವಿ ಕ್ಷೇತ್ರ – ಬಸವರಾಜ ಬೊಮ್ಮಾಯಿ

ನಿಪ್ಪಾಣಿ – ಶಶಿಕಲಾ ಜೊಲ್ಲೆ

ಚಿಕ್ಕೋಡಿ – ರಮೇಶ್ ಕತ್ತಿ

ಅಥಣಿ – ಮಹೇಶ್ ಕುಮಟಳ್ಳಿ

ಕುಡಚಿ (ಮೀಸಲು ಕ್ಷೇತ್ರ SC) – ಪಿ.ರಾಜೀವ್

ರಾಯಬಾಗ – ದುರ್ಯೋಧನ ಐಹೊಳೆ

ಹುಕ್ಕೇರಿ – ನಿಖಿಲ್ ಕತ್ತಿ

ಅರಬಾವಿ – ಬಾಲಚಂದ್ರ ಜಾರಕಿಹೊಳಿ

ಗೋಕಾಕ್ – ರಮೇಶ್ ಜಾರಕಿಹೊಳಿ

ಕಿತ್ತೂರು -ಮಹಾಂತೇಶ್ ದೊಡಗೌಡರ್​

ಬೈಲಹೊಂಗಲ – ಜಗದೀಶ್ ಮೆಟಗುಡ್ಡ

ಸವದತ್ತಿ ಯಲ್ಲಮ್ಮ – ರತ್ನಾ ಮಾಮನಿ

ರಾಮದುರ್ಗ – ಚಿಕ್ಕರೇವಣ್ಣ

ಮುಧೋಳ – ಗೋವಿಂದ ಕಾರಜೋಳ

ಬೆಳಗಾವಿ ಉತ್ತರ  – ರವಿ ಪಾಟೀಲ

ಬೆಳಗಾವಿ ದಕ್ಷಿಣ – ಅಭಯ್

ಬೆಳಗಾವಿ ಗ್ರಾಮೀಣ – ನಾಗೇಶ್ ಮಾರ್ವಾಡಕರ್

ವಿಜಯನಗರ – ಸಿದ್ದಾರ್ಥ್ ಸಿಂಗ್​

ಬಳ್ಳಾರಿ ಗ್ರಾಮಾಂತರ – ಬಿ.ಶ್ರೀರಾಮುಲು

ಬಳ್ಳಾರಿ ನಗರ – ಸೋಮಶೇಖರ ರೆಡ್ಡಿ

ಹೊನ್ನಾಳಿ – ಎಂ.ಪಿ.ರೇಣುಕಾಚಾರ್ಯ

ಶಿಕಾರಿಪುರ – ಬಿ.ವೈ.ವಿಜಯೇಂದ್ರ

ಉಡುಪಿ – ಯಶ್​ಪಾಲ್​​ ಸುವರ್ಣ

ಕಾರ್ಕಳ – ವಿ.ಸುನೀಲ್ ಕುಮಾರ್​

ಚಿಕ್ಕಮಗಳೂರು – ಸಿ.ಟಿ.ರವಿ

ಚಿಕ್ಕನಾಯಕಹಳ್ಳಿ – ಜೆ.ಸಿ.ಮಾಧುಸ್ವಾಮಿ

ತಿಪಟೂರು – ಬಿ.ಸಿ.ನಾಗೇಶ್

ತುಮಕೂರು – ಜ್ಯೋತಿ ಗಣೇಶ್

ಕೊರಟಗೆರೆ – ಅನಿಲ್ ಕುಮಾರ್(ನಿವೃತ್ತ ಐಎಎಸ್ ಅಧಿಕಾರಿ)

ಅಫಜಲಪುರ-ಮಾಲೀಕಯ್ಯ ಗುತ್ತೇದಾರ್​

ಕಲಬುರಗಿ.ಗ್ರಾ – ಬಸವರಾಜ್

ಕಲಬುರಗಿ.ದ – ದತ್ತಾತೇಯ ಪಾಟೀಲ್

ಕಲಬುರಗಿ.ಉ – ಚಂದ್ರಕಾಂತ ಪಾಟೀಲ್

ಅಳಂದ-ಸುಭಾಷ್ ಗುತ್ತೇದಾರ್

ಔರಾದ್ – ಪ್ರಭು ಚೌಹಾಣ್​

ರಾಯಚೂರು.ಗ್ರಾ – ತಿಪ್ಪರಾಜು ಹವಲ್ದಾರ್​

ರಾಯಚೂರು-ಶಿವರಾಜ ಪಾಟೀಲ್

ಸಿಂಧನೂರು – ಕೆ.ಕರಿಯಪ್ಪ

ಮಸ್ಕಿ – ಪ್ರತಾಪಗೌಡ ಪಾಟೀಲ್

ಕನಕಗಿರಿ – ಬಸವರಾಜ ದಡೇಸುಗೂರು

ನರಗುಂದ – ಶಂಕರ ಪಾಟೀಲ್​

ಧಾರವಾಡ – ಅಮೃತ ದೇಸಾಯಿ

ಹಳಿಯಾಳ – ಸುನೀಲ್ ಹೆಗಡೆ

ಕಾರವಾರ  -ರೂಪಾಲಿ ನಾಯ್ಕ್​

ಶಿರಸಿ – ವಿಶ್ವೇಶ್ವರ ಹೆಗಡೆ ಕಾಗೇರಿ

ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್

ಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್​​

ಕೋಲಾರ – ವರ್ತೂರು ಪ್ರಕಾಶ್

ಯಲಹಂಕ – ಎಸ್.ಆರ್.ವಿಶ್ವನಾಥ್

ಕೆ.ಆರ್.ಪುರಂ – ಭೈರತಿ ಬಸವರಾಜು

ಯಶವಂತಪುರ – ಎಸ್.ಟಿ.ಸೋಮಶೇಖರ್

ರಾಜರಾಜೇಶ್ವರಿನಗರ – ಮುನಿರತ್ನ ನಾಯ್ಡು

ಮಹಾಲಕ್ಷ್ಮೀ ಲೇಔಟ್ – ಕೆ.ಗೋಪಾಲಯ್ಯ

ಮಲ್ಲೇಶ್ವರಂ – ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

ಗಾಂಧಿನಗರ – ಸಪ್ತಗಿರಿಗೌಡ

ಚಾಮರಾಜಪೇಟೆ – ಭಾಸ್ಕರ ರಾವ್(ನಿವೃತ್ತ IPS ಅಧಿಕಾರಿ)

ಬಸವಗುಡಿ – ರವಿ ಸುಬ್ರಹ್ಮಣ್ಯ

ಪದ್ಮನಾಭನಗರ – ಆರ್.ಅಶೋಕ್​

ಆನೇಕಲ್ – ಹುಲ್ಲಳ್ಳಿ ಶ್ರೀನಿವಾಸ್

ಹೊಸಕೋಟೆ – ಎಂಟಿಬಿ ನಾಗರಾಜ್

ರಾಜಾಜಿನಗರ – ಎಸ್.ಸುರೇಶ್ ಕುಮಾರ್​

ಕನಕಪುರ – ಆರ್.ಅಶೋಕ್​

ಪದ್ಮನಾಭನಗರ – ಆರ್.ಅಶೋಕ್

ಕನಕಪುರ – ಆರ್.ಅಶೋಕ್​

ಚನ್ನಪಟ್ಟಣ – ಸಿ.ಪಿ.ಯೋಗೇಶ್ವರ್​

ಕೆ.ಆರ್.ಪೇಟೆ – ಕೆ.ಸಿ.ನಾರಾಯಣಗೌಡ

ಹಾಸನ – ಪ್ರೀತಂ ಗೌಡ

ಚಾಮರಾಜನಗರ – ವಿ. ಸೋಮಣ್ಣ

ವರುಣಾ – ವಿ. ಸೋಮಣ್ಣ

ಬೆಳ್ತಂಗಡಿ – ಹರೀಶ್ ಪೂಂಜಾ

ಬಂಟ್ವಾಳ – ರಾಜೇಶ್ ನಾಯಕ್​

ಪುತ್ತೂರು – ಆಶಾ ತಿಮ್ಮಪ್ಪ

ಮಡಿಕೇರಿ – ಅಪ್ಪಚ್ಚು ರಂಜನ್

ವಿರಾಜಪೇಟೆ – ಕೆ.ಜಿ.ಬೋಪಯ್ಯ

ನಂಜನಗೂಡು – ಡಾ. ಹರ್ಷವರ್ಧನ್​

ಹನೂರು – ಡಾ. ಪ್ರೀತಮ್ ನಾಗಪ್ಪ

ಕಾಗವಾಡ – ಶ್ರೀಮಂತ ಬಾಳಾಸಾಹೇಬ್ ಪಾಟೀಲ್

ಮುದ್ದೆಬಿಹಾಳ – ಎಎಸ್ ಪಾಟೀಲ್ ನಡಹಳ್ಳಿ

ರಾಯಭಾಗ – ದುರ್ಯೋಧನ್ ಮಹಾಲಿಂಗಪ್ಪ ಐಹೊಳೆ

ಯಮಕನಮರಡಿ – ಬಸವರಾಜ್ ಹುಂಡ್ರಿ

ಖಾನಾಪುರ ಕ್ಷೇತ್ರ – ವಿಠ್ಠಲ್‌ ​ ಹಲಗೇಕರ್

Share Post