National ದೆಹಲಿಯಲ್ಲಿ 6 ಕ್ಕೇರಿದ ಓಮಿಕ್ರಾನ್ December 14, 2021 ITV Network ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಇಂದು ೪ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ದೆಹಲಿಯಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ೬ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ. ಸೋಂಕಿತರಿಗೆ ಎಲ್.ಎನ್.ಜೆ.ಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. Share Post