National ಮಹಾತ್ಮಗಾಂಧಿ ಸಮಾಧಿಗೆ ನಮನ ಸಲ್ಲಿಸಿದ ಜಿ-20 ನಾಯಕರು September 10, 2023 ITV Network ದೆಹಲಿ; ಜಿ-೨೦ ಶೃಂಗಸಭೆಯಲ್ಲಿ ಭಾಗಿಯಾಗಿರುವ ನಾಯಕರು ಇಂದು ಬೆಳಗ್ಗೆ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ಭೇಟಿ ನೀಡಿದ್ದರು. ಜಿ-೨೦ ರಾಷ್ಟ್ರಗಳ ನಾಯಕರೆಲ್ಲಾ ಮಹಾತ್ಮಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಶಾಂತಿಗೀತೆ ಗಾಯನದಲ್ಲಿ ಭಾಗಿಯಾಗಿದ್ದರು. Share Post