National

ಹೆಲಿಕಾಪ್ಟರ್‌ ದುರಂತದಲ್ಲಿ ನಾಲ್ವರ ರಕ್ಷಣೆ; ವೆಲ್ಲಿಂಗ್ಟನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೂನೂರು: ಕೂನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ನಾಲ್ವರ ರಕ್ಷಣೆ ಮಾಡಲಾಗಿದ್ದು, ನಾಲ್ವರೂ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ವೆಲ್ಲಿಂಗ್ಟನ್‌ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಪಿನ್‌ ರಾವತ್‌ ಅವರನ್ನೂ ರಕ್ಷಣೆ ಮಾಡಲಾಗಿದ್ದು, ವೆಲ್ಲಿಂಗ್ಟನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಬಿಪಿನ್‌ ರಾವತ್‌ ಪತ್ನಿ ಸ್ಥಿತಿ ಬಗ್ಗೆಯೂ ಯಾವುದೇ ಮಾಹಿತಿ ಸಿಕ್ಕಿಲ್ಲ.

 

Share Post