ನವದೆಹಲಿ : ಓಮಿಕ್ರಾನ್ ಭಿತಿ ಎಲ್ಲೆಡೆ ಹೆಚ್ಚಾಗಿರುವ ಕಾರಣ ಕೇಂದ್ರ ಸರ್ಕಾರ ತುರ್ತು ಸಭೆ ನಡೆಸಿದೆ. ICMR ವರದಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ.
ಸದ್ಯಕ್ಕೆ ಭಾರತದಲ್ಲಿ ಯಾವುದೇ ಓಮಿಕ್ರಾನ್ ಕೇಸಸ್ಗಳು ಪತ್ತೆಯಾಗಿಲ್ಲ. ಮುಂಜಾಗ್ರತಾ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಮಾತುಕತೆ ನಡೆಸಲಾಗಿದೆ.