NationalPolitics

ಜುಲೈ 1ರಿಂದ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ನವದೆಹಲಿ; ಜುಲೈ 1 ರಿಂದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ. ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ತೀರ್ಮಾನಿಸಲಾಗಿದ್ದು, ಮೂರು ದಿನಗಳ ಕಾಲ ಈ ಕಾರ್ಯಕಾರಿಣಿ ನಡೆಯಲಿದೆ.

– 1 ಜುಲೈ -ಸಂಜೆ 4 ಗಂಟೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆ
– 2 ಜುಲೈ- ಬೆಳಗ್ಗೆ 10 ಗಂಟೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರಿಂದ ಬಿಜೆಪಿ ಪದಾಧಿಕಾರಿಗಳ ಸಭೆ
– ಸಂಜೆ 4 ಗಂಟೆಗೆ ಜೆಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ
-ಕೃಷಿ ಕುರಿತ ನಿರ್ಣಯವನ್ನು ಸಭೆಯಲ್ಲಿ ಚರ್ಚೆ
-3 ಜುಲೈ-ರಾಜ್ಯಗಳು ರಾಜಕೀಯ ವರದಿ

-ಜುಲೈ 3 ರಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಮಾರೋಪ ಭಾಷಣ

Share Post