National

ರಾಷ್ಟ್ರಪತಿ ಭೇಟಿಯಾದ ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ

ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ವಿಶೇಷ ಆಹ್ವಾನದ ಮೇರೆಗೆ, ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಾಧೀಶರೊಂದಿಗೆ ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ಸ್‌ಗೆ ಭೇಟಿ ನೀಡಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. ಅದರ ಚಿತ್ರಗಳು ಇಲ್ಲಿವೆ.

Share Post