CrimeNational

ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ದುಷ್ಕರ್ಮಿಯ ಮನೆಗೆ ಬೆಂಕಿ

ಇಂಫಾಲ್; ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದೇ ಅಲ್ಲದೆ, ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಘಟನೆ ನಡೆದು ಎರಡೂವರೆ ತಿಂಗಳ ಬಳಿಕ ಪೈಶಾಚಿಕ ಕೃತ್ಯದ ವಿಡಿಯೋ ವೈರಲ್‌ ಆಗಿದೆ. ಈ ನಡುವೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಂದೆಡೆ ದೇಶಾದ್ಯಂತ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಕೆಲ ಉದ್ರಿಕ್ತರು ಪ್ರಮುಖ ಆರೋಪಿಗ ಮನೆಗೆ ಬೆಂಕಿ ಇಟ್ಟಿದ್ದಾರೆ.

ಪ್ರಮುಖ ಆರೋಪಿ ಹುಯಿರೆಮ್ ಹೆರಾದಾಸ್ ಸಿಂಗ್ ಗೆ ಸೇರಿದ ಗುಡಿಸಲು ಮನೆಗೆ ಜನ ಬೆಂಕಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ/

 

Share Post