National

ರಾಜ್ಯಕ್ಕೂ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು

ದೆಹಲಿ; ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈಗಾಗಲೇ ದೇಶದ ನಾಲ್ಕು ಮಾರ್ಗಗಳಲ್ಲಿ ಈ ರೈಲು ಓಡಾಟ ನಡೆಸುತ್ತಿದೆ. ಇದೀಗ ದಕ್ಷಿಣ ಭಾರತಕ್ಕೂ ಈ ರೈಲು ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ.

ನವೆಂಬರ್‌ ೧೦ರಿಂದ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

Share Post