NationalNews

ಡಿಸೆಂಬರ್‌ 6ಕ್ಕೆ ಮೋದಿ ಬೆಂಗಳೂರಿಗೆ ಬರ್ತಿದ್ದಾರೆ

ಬೆಂಗಳೂರು : ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್‌ ೬ರಂದು ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬುಧವಾರ ಸಂಜೆ ವಿವಿಧಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಶಿಕ್ಷಣ ಸಚಿವ ಅಶ್ವತ್‌ ನಾರಾಯಣ್‌, ವಸತಿ ಸಚಿವ ವಿ.ಸೋಮಣ್ಣ, ತೋಟಗಾರಿಕೆ ಸಚಿವ ಮುನಿರತ್ನ, ಅಧಿಕಾರಿಗಳಾದ ಕುಮಾರ್‌ ನಾಯಕ್‌, ಗೌರವ್‌ ಗುಪ್ತ ಮತ್ತು ಮುಂತಾದವರು ಉಪಸ್ಥಿತರಿದ್ದರು

Share Post