Skip to content
Wednesday, May 14, 2025
Latest:
  • ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ ಮಹಿಳೆ!
  • ಕೆಲಸದ ಒತ್ತಡ; ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆ!
  • ಇರಾನ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ!
  • KSRTC ಬಸ್‌ನಲ್ಲಿ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಮಹಿಳೆಯರು!
  • ನೀರು ಹೆಚ್ಚು ಸೇವಿಸಿದರೆ ರಕ್ತದೊತ್ತಡ ನಿವಾರಿಸಬಹುದೇ..?
Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |

  • Bengaluru
  • Districts
  • Politics
  • Crime
  • National
  • International
  • Cinema
  • Health
  • Sports
  • Others
    • ASTROLOGY
    • History
    • Interviews
    • Lifestyle
    • Technology
CrimePolitics

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆ

August 6, 2024 ITV Network

ಬೆಂಗಳೂರು; ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ.. ಈ ನಡುವೆ ಮತ್ತೊಂದು ದೂರನ್ನು ರಾಜ್ಯಪಾಲರಿಗೆ ನೀಡಲಾಗಿದೆ.. ಮೈಸೂರಿನ ಸ್ನೇಹಮಯಿ ಕೃಷ್ಣ ಎಂಬುವವರು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಈ ದೂರು ನೀಡಲಾಗಿದೆ.. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೂಡಾ ರಾಜ್ಯಪಾಲರಿಗೆ ನೀಡಲಾಗಿದೆ..

ಇದನ್ನೂ ಓದಿ; ಫೋರಂ ಮಾಲ್‌ ಬಳಿ ಯುವತಿಗೆ ಲೈಂಗಿಕ ಕಿರುಕುಳ; ನಾಲ್ವರ ಅರೆಸ್ಟ್‌!

ಮೈಸೂರು ಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನಿಗೆ ಸಂಬಂಧಿಸಿದ ದೂರು ಇದಾಗಿದೆ.. ಈ ಜಾಗವನ್ನು 1972ರಲ್ಲಿ ಜಿಲ್ಲಾಡಳಿತ ಆಶ್ರಯ ಯೋಜನೆಯಡಿ ನಿವೇಶನ ಇಲ್ಲದವರಿಗೆ ಮತ್ತು ಹಿಂದುಳಿದವರಿಗೆ ನೀಡಲು ಸ್ವಾಧೀನಪಡಿಸಿಕೊಂಡಿತ್ತು.. ಜೊತೆಗೆ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಕೂಡಾ ಹಂಚಿಕೆ ಮಾಡಲಾಗಿತ್ತು.. ಆದ್ರೆ ಫಲಾನುಭವಿಗಳು ಮೂಲಸೌಕರ್ಯ ಇಲ್ಲದ ಕಾರಣ ಅಲ್ಲಿ ಮನೆ ನಿರ್ಮಿಸಿರಲಿಲ್ಲ.. ಇದಾಗಿ 30 ವರ್ಷಗಳ ನಂತರ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮಾರಪ್ಪ ಎಂಬ ಹೆಸರಿನ ವ್ಯಕ್ತಿಗೆ ಆ ಜಾಗ ಡಿನೋಟಿಫೈ ಮಾಡುವಂತೆ ಕೋರಿರುತ್ತಾರೆ.. ಆದ್ರೆ ಮಾರಪ್ಪನಿಗೂ ಆ ಜಮೀನಿಗೂ ಯಾವ ಸಂಬಂಧವೂ ಇಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ..

ಇದನ್ನೂ ಓದಿ; ಮದರಸಾದಲ್ಲಿ ಪೆನ್ನಿಗಾಗಿ ಜಗಳ!; 12 ವರ್ಷದ ವಿದ್ಯಾರ್ಥಿಯ ಕೊಲೆ!

ಜಮೀನಿನ ಮಾಲೀಕರು ಮಾರಪ್ಪ ಅಲ್ಲದಿದ್ದರೂ ಅವರ ಹೆಸರಿಗೆ ಡಿ ನೋಡಿಫೈ ಮಾಡಿದ್ದು, ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದರಿಂದ ಮಾರಪ್ಪ ಹೆಸರಿಗೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ..

Share Post
  • ಪೊಲೀಸರಿಂದಲೇ ಸುಲಿಗೆ ಮಾಡುತ್ತಿದ್ದ ಚಾಲಾಕಿ ಕಳ್ಳ ಅರೆಸ್ಟ್‌!
  • ಸ್ವಂತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ ತಾಯಿ!

You May Also Like

ಬಿಜೆಪಿಯವರು ಜನರನ್ನು ಫೂಲ್‌ ಮಾಡುತ್ತಲೇ ಬಂದಿದ್ದಾರೆ; ಡಿ.ಕೆ.ಶಿವಕುಮಾರ್‌

April 2, 2023April 2, 2023 ITV Network

ದಾಖಲೆ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ; ಕಲಬುರಗಿ ಜನಕ್ಕೆ ಮೋದಿ ಕರೆ

March 16, 2024 ITV Network

ರೀಲ್ಸ್ ಗಾಗಿ ಉಲ್ಟಾ ನೇತಾಡುವ ಹುಚ್ಚು ಸಾಹಸ; ಕೆಳಗೆ ಬಿದ್ದು ಯುವಕ ಸಾವು!

April 20, 2024 ITV Network
Copyright © 2025 Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |. All rights reserved.
Theme: ColorMag by ThemeGrill. Powered by WordPress.