Politics

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ಗೆ ಕೊರೊನಾ ದೃಢ

ನವದೆಹಲಿ : ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಇನ್ನೇನು ಸಂಸತ್‌ ಅಧಿವೇಶನಕ್ಕಿ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಈ ಮಾಹಿತಿ ಹೊರಬಿದ್ದಿದೆ.

ಭಾನುವಾರ ತಡರಾತ್ರಿ ಟ್ವೀಟ್‌ ಮೂಲಕ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಈ ಮಾಹಿತಿಯನ್ನು ತಿಳಿಸಿದ್ದಾರೆ. “ಇಂದು ನನಗೆ ಕೋವಿಡ್‌ ದೃಢವಾಗಿದೆ. ನಾನು ಈಗ ಔೈದ್ಯರ ಆರೈಕೆಯಲ್ಲಿದ್ದೇನೆ. ಕಳೆಸ ೨ ದಿನಗಳಿಂದ ಯಾರೆಲ್ಲಾ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ದಯವಿಟ್ಟು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ತಿಳಿಸಿದ್ದಾರೆ.

Share Post