NationalPolitics

Breaking News; ನವೆಂಬರ್‌ 20ಕ್ಕೆ ಮಹಾರಾಷ್ಟ್ರ ಚುನಾವಣೆ

ಮುಂಬೈ; ಕೇಂದ್ರ ಚುಣಾವಣಾ ಆಯೋಗ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ.. ನವೆಂಬರ್‌ 20ಕ್ಕೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ.. 

ಮಹಾರಾಷ್ಟ್ರದ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ
ನವೆಂಬರ್‌ 20ಕ್ಕೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ
ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನಡೆಯಲಿದೆ ಚುನಾವಣೆ
ನವೆಂಬರ್‌ 23ಕ್ಕೆ ಮಹಾರಾಷ್ಟ್ರ ಚುನಾವಣೆಯ ಫಲಿತಾಂಶ ಪ್ರಕಟ

288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆ

 

 

Share Post