NationalPolitics

Breaking; ಜಾರ್ಖಂಡ್‌ನಲ್ಲಿ 2 ಹಂತದಲ್ಲಿ ಮತದಾನ

ನವದೆಹಲಿ; ಜಾರ್ಖಂಡ್‌ ರಾಜ್ಯದಲ್ಲೂ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ.. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತರು, ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ..

ಜಾರ್ಖಂಡ್‌ನಲ್ಲಿ ಎರಡು ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.. ನವೆಂಬರ್‌ 13 ಹಾಗೂ ನವೆಂಬರ್‌ 20ರಂದು ಮತದಾನ ನಡೆಯಲಿದೆ.. ನವೆಂಬರ್‌ 23 ರಂದು ಫಲಿತಾಂಶ ಪ್ರಕಟವಾಗಲಿದೆ..

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13 ರಂದು ಮತದಾನ ನಡೆಯಲಿದ್ದು, ನವೆಂಬರ್‌ 23ರಂದು ಫಲಿತಾಂಶ ಪ್ರಕಟವಾಗಲಿದೆ..

ಜಾರ್ಖಂಡ್‌ನಲ್ಲಿ ಎರಡು ಹಂತದಲ್ಲಿ ನಡೆಯಲಿದೆ ಚುನಾವಣೆ
ಜಾರ್ಖಂಡ್‌ 81 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆ
ನವೆಂಬರ್‌ 13 ರಂದು ಮೊದಲ ಹಂತದ ಮತದಾನ ನಡೆಯಲಿದೆ
ನವೆಂಬರ್‌ 20ರಂದು ಎರಡನೇ ಹಂತದ ಮತದಾನ
ನವೆಂಬರ್‌ 23ರಂದು ಫಲಿತಾಂಶ ಪ್ರಕಟವಾಗಲಿದೆ

Share Post