Politics

ಕಾಂಗ್ರೆಸ್‌ ತೆಕ್ಕೆಗೆ ಚಿಕ್ಕಬಳ್ಳಾಪುರ ಕ್ಷೇತ್ರ: ಬಿಜೆಪಿಗೆ ಸೋಲು

 

ಕೋಲಾರ/ಚಿಕ್ಕಬಳ್ಳಾಪುರ: ರಾಜ್ಯ ವಿಧಾನಪರಿಷತ್‌ ಚುನಾವಣೆಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರ ಕಾಂಗ್ರೆಸ್‌ ವಶವಾಗಿದೆ. ಕೈ ಅಭ್ಯರ್ಥಿ ಎಂ.ಎಲ್.ಅನಿಲ್ ಕುಮಾರ್‌ ಅವರು ಸುಮಾರು 441 ಮತಗಳ ಅಂತರದಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಎನ್.ವೇಣುಗೋಪಾಲ್‌ ಹೀನಾಯ ಸೋಲನ್ನನುಭವಿಸಿದ್ದಾರೆ.

ಅನಿಲ್‌ ಕುಮಾರ್‌ ಗೆಲುವಿನಿಂದ ಕ್ಷೇತ್ರದಲ್ಲಿ ಕೈ ಕಾರ್ಯಕರ್ತರು ಪಟಾಕಿ ಹೊಡೆದು ಸಂಭ್ರಮಾಚರಣೆ ಮಾಡಿದ್ರು.

 

Share Post