ಬೆಂಗಳೂರು : ಈಶ್ವರಪ್ಪನವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ಕೈ ನಾಯಕರು ನಿನ್ನೆಯಿಂದ ಅಹೋರಾತ್ರಿ ಧರಣಿಯನ್ನು ನಡೆಸಿದ್ದಾರೆ.
ರಾತ್ರಿ ವಿಧಾನಸೌಧದಲ್ಲಿಯೇ ಊಟ ಮಾಡಿ ವಿಶ್ರಾಂತಿ ಪಡೆದ ಕೈ ನಾಯಕರು ಇಂದು ಮುಂಜಾನೆ ವಿಧಾನಸೌಧ ಆವರಣದಲ್ಲೇ ವಾಕಿಂಗ್ ಮಾಡಿದರಲ್ಲದೆ, ಮೆಟ್ಟಿಲುಗಳ ಮೇಲೆ ಕುಳಿತು ದಿನಪತ್ರಿಕೆಗಳನ್ನು ಓದಿದರು.