Politics

JDS ನಾಯಕ ಕೋನಾ ರೆಡ್ಡಿ ಕಾಂಗ್ರೆಸ್‌ ಸೇರ್ಪಡೆ

ಬೆಳಗಾವಿ : ನವಲಗುಂದ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ ನಾಯಕರಾಗಿದ್ದ ಕೋನೃೆಡ್ಡಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್‌ಗೆ ನನ್ನ ರಾಜೀನಾಮೆ ಪತ್ರ ಕಳಿಸಿದ್ದೇನೆ, ಕ್ಷೇತ್ರದ ಜನರ ಒತ್ತಾಯದಿಂದ ನಾನು ಜೆಡಿಎಸ್‌ ಪಕ್ಷ ಬಿಟ್ಟಿದ್ದೇನೆ

ಕೆಪಿಸಿಸಿ ವರಿಷ್ಠರಾದ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಬೆಳಗಾವಿಯ ಕಾಂಗ್ರೆಸ್‌ ಕಚೇರಿಯಲ್ಲಿ ಕೋನರೆಡ್ಡಿ ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿಕೊಂಡಿದ್ದಾರೆ.

Share Post