Politics

Karnataka results; ಬಿಜೆಪಿ 18, ಕಾಂಗ್ರೆಸ್‌ 07, ಜೆಡಿಎಸ್‌ 03 ಕ್ಷೇತ್ರಗಳಲ್ಲಿ ಮುನ್ನಡೆ!

ಬೆಂಗಳೂರು; ಕರ್ನಾಟಕದಲ್ಲಿ ಚುನಾವಣೋತ್ತರ ಸಮೀಕ್ಷೆಗಳಂತೆಯೇ ಫಲಿತಾಂಶಗಳು ಬರುವ ಸಾಧ್ಯತೆ ಇದೆ.. ಮೊದಲು ನಾಲ್ಕು ಸುತ್ತುಗಳ ಮತ ಎಣಿಕೆ ನಂತರ ಕಾಂಗ್ರೆಸ್‌ ಕೇವಲ 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.. ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.. ಇನ್ನು ಜೆಡಿಎಸ್‌ ಎಲ್ಲಾ ಮೂರೂ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದೆ..

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಅವರು ಅಲ್ಪ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯ ಹಾಗೂ ಕೋಲಾರದಲ್ಲಿ ಜೆಡಿಎಸ್‌ ಭಾರೀ ಮುನ್ನಡೆ ಸಾಧಿಸಿದೆ.. ಕೋಲಾರದಲ್ಲಿ ಜೆಡಿಎಸ್‌ನ ಮಲ್ಲೇಶ್‌ ಬಾಬು 30 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದಾರೆ..

ಬಿಜೆಪಿ 18, ಕಾಂಗ್ರೆಸ್‌ 07, ಜೆಡಿಎಸ್‌ 03 ಕ್ಷೇತ್ರಗಳಲ್ಲಿ ಮುನ್ನಡೆ!

Share Post