NationalPolitics

ಲಾಲು ಪ್ರಸಾದ್‌ ಯಾದವ್‌ ಆಸ್ಪತ್ರೆಗೆ ದಾಖಲು

ನವದೆಹಲಿ : ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು ಜ್ವರದಿಂದ ಬಳಲುತ್ತಿದ್ದ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ. ಅವರನ್ನು ಶುಕ್ರವಾರ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ʼಎಎನ್‌ಐʼ  ಸುದ್ದಿ ಸಂಸ್ಥೆ ವರದಿ ಮಾಡಿದೆ.

Share Post