Politics

15 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ?; ಇವರೇ ನೋಡಿ ಅಭ್ಯರ್ಥಿಗಳು

ಬೆಂಗಳೂರು; ಲೋಕಸಭಾ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ಹೇಳಲಾಗುತ್ತಿದೆ. ಅಧಿಕೃತವಾಗಿ ಪಟ್ಟಿ ರಿಲೀಸ್ ಮಾಡುವುದೊಂದೇ ಬಾಕಿ ಎಂದು ಹೇಳಲಾಗುತ್ತಿದೆ. ಮಾಹಿತಿಗಳ ಪ್ರಕಾರ ಈ ಕೆಳಕಂಡವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಅಂತಿಮ ಪಟ್ಟಿ?

ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ್‌

ಮಂಡ್ಯ- ಸ್ಟಾರ್ ಚಂದ್ರು (ವೆಂಕಟೇರಮಣಗೌಡ)

ತುಮಕೂರು- ಎಸ್‌.ಪಿ. ಮುದ್ದಹನುಮೇಗೌಡ

ಮೈಸೂರು- ಎಂ. ಲಕ್ಷ್ಮಣ್

ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ

ಕೋಲಾರ- ಕೆ.ಎಚ್‌. ಮುನಿಯಪ್ಪ

ಬೆಂಗಳೂರು ಕೇಂದ್ರ-ಎನ್‌.ಎ. ಹ್ಯಾರೀಸ್‌

ಬೆಂಗಳೂರು ದಕ್ಷಿಣ- ಸೌಮ್ಯಾ ರೆಡ್ಡಿ

ಹಾಸನ- ಶ್ರೇಯಸ್‌ ಪಟೇಲ್

ಶಿವಮೊಗ್ಗ – ಗೀತಾ ಶಿವರಾಜಕುಮಾರ್

ಚಿತ್ರದುರ್ಗ- ಬಿ.ಎನ್. ಚಂದ್ರಪ್ಪ

ವಿಜಯಪುರ- ಮಾಜಿ ಶಾಸಕ ರಾಜು ಅಲಗೂರು

ಬೀದರ್‌- ರಾಜಶೇಖರ್ ಪಾಟೀಲ್

ಕಲಬುರಗಿ- ರಾಧಾಕೃಷ್ಣ

ಉಡುಪಿ-ಚಿಕ್ಕಮಗಳೂರು- ಜಯಪ್ರಕಾಶ್‌ ಹೆಗ್ಡೆ

Share Post