Politics

ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಮೋದಿ; 62 ಮಂದಿ ಸಂಪುಟ ಸೇರ್ಪಡೆ

ನವದೆಹಲಿ: ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದೆ.. ಇಂದು ಪ್ರಧಾನ ಮಂತ್ರಿಯಾಗಿ ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು..  ಮೋದಿಯವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಮೋದಿ ಜೊತೆ 62 ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ವಿವರ ಇಲ್ಲಿದೆ..

ನಿತಿನ್ ಗಡ್ಕರಿ

-ರಾಜನಾಥ್ ಸಿಂಗ್

-ಪಿಯೂಷ್ ಗೋಯಲ್

-ಜ್ಯೋತಿರಾದಿತ್ಯ ಸಿಂಧಿಯಾ

-ಕಿರೆನ್ ರಿಜಿಜು

-ಎಚ್.ಡಿ.ಕುಮಾರಸ್ವಾಮಿ

-ಚಿರಾಗ್ ಪಾಸ್ವಾನ್

-ಜೆಪಿ ನಡ್ಡಾ

-ರಾಮ್ ನಾಥ್ ಠಾಕೂರ್

-ಜಿತನ್ ರಾಮ್ ಮಾಂಜಿ

-ಜಯಂತ್ ಚೌಧರಿ

-ಅನುಪ್ರಿಯಾ ಪಟೇಲ್

-ರಾಮಮೋಹನ್ ನಾಯ್ಡು

-ಚಂದ್ರಶೇಖರ್ ಪೆಮ್ಮಸಾನಿ

-ಪ್ರತಾಪ್ ರಾವ್ ಜಾಧವ್ (ಎಸ್‌ಎಸ್)

– ಲಲನ್ ಸಿಂಗ್

-ರಾಮದಾಸ್ ಬಂಡು ಅಠವಳೆ

– ಅಮಿತ್ ಶಾ

-ಅರ್ಜುನ್ ಮೇಘವಾಲ್

-ಶಿವರಾಜ್ ಸಿಂಗ್ ಚೌಹಾಣ್

-ಜ್ಯೋತಿರಾದಿತ್ಯ ಸಿಂಧಿಯಾ

-ಮನೋಹರ್ ಖಟ್ಟರ್

-ರಾವ್ ಇಂದರ್‌ಜಿತ್ ಸಿಂಗ್

-ಕಮಲ್ಜೀತ್ ಸೆಹ್ರಾವತ್

– ರಕ್ಷಾ ಖಡ್ಸೆ

– ಭೂಪೇಂದರ್ ಯಾದವ್

-ಜುಯಲ್ ಓರಾನ್

-ಎಸ್. ಜೈಶಂಕರ್

-ವೀರೇಂದ್ರ ಕುಮಾರ್

-ಎಸ್ಪಿಎಸ್ ಬಾಘೆಲ್

-ಎಲ್ ಮುರುಗನ್

-ಬಿಎಲ್ ವರ್ಮಾ

– ಪಂಕಜ್ ಚೌಧರಿ

– ಶಿವರಾಜ್ ಸಿಂಗ್ ಚೌಹಾಣ್

– ಅನ್ನಪೂರ್ಣ ದೇವಿ

-ಪ್ರಹ್ಲಾದ್ ಜೋಶಿ

– ನಿರ್ಮಲಾ ಸೀತಾರಾಮನ್

Share Post