ತುಮಕೂರು: ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವನ್ನು ಕಂಡಿದೆ. ಕೈ ಅಭ್ಯರ್ಥಿ ರಾಜೇಂದ್ರ ರಾಜಣ್ಣ ಈ ಚುನಾವಣೆಯಲ್ಲಿ ಜಯಭೇರಿ ಸಾಧಿಸಿದ್ದಾರೆ. ಮಾಜಿ ಶಾಸಕ ಕೆ.ಎನ್.ರಾಜಣ್ಣನವರ ಪುತ್ರ ಆರ್.ರಾಜೇಂದ್ರ ಬಿಜೆಪಿ ವಿರುದ್ಧ ಜಯಶೀಲರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಎನ್.ಲೋಕೇಶ್‌ಗೆ ಭಾರೀ ಮುಖಭಂಗವಾಗಿದೆ.