Politics

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

ಬೆಂಗಳೂರು; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಸೂಚಿಸಿದರು. ಇದನ್ನು ಇತರ ನಾಯಕರು ಅನುಮೋದಿಸಿದರು.

ಸಭೆಯಲ್ಲಿ ಎಲ್ಲಾ ನೂತನ ಶಾಸಕರು, ಸಂಸದರು, ವಿಧಾನಪರಿಷತ್‌ ಸದಸ್ಯರು ಹಾಗೂ ಹೈಕಮಾಂಡ್‌ ನಾಯಕರು ಕೂಡಾ ಸಭೆಯಲ್ಲಿದ್ದರು.

Share Post