Sports

ಆಶಸ್‌ ಸರಣಿ – ಆಸ್ಟ್ರೇಲಿಯಾ ಮೊದಲ ದಿನದಂತ್ಯಕ್ಕೆ 221/2

ಅಡಿಲೇಡ್‌ : ಇಂದು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್ ಪಂದ್ಯ ಶುರುವಾಗಿದೆ.‌ ಮೊದಲು ಬ್ಯಾಟ್‌ ಮಾಡುತ್ತಿರುವ ಆಸ್ಟ್ರೇಲಿಯಾ ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್‌ ಕಳೆದುಕೊಂಡು 221 ರನ್‌ ಗಳಿಸಿದೆ. ವಾರ್ನರ್‌ ೯೫ , ಮಾರ್ಕಸ್‌ ೩ ರನ್‌ ಗಳಿಸಿ ಔಟಾಗಿದ್ದಾರೆ.

ಮಾರ್ನಸ್‌ ಮತ್ತು ಸ್ಮಿತ್‌ ವಿಕೆಟ್‌ ಕಾಯ್ದುಕೊಂಡಿದ್ದು, ನಾಳೆ ಆಟ ಮುಂದುವರೆಸಲಿದ್ದಾರೆ.

ಇಂಗ್ಲೆಂಡ್‌ ಪರ ಬೆನ್‌ ಸ್ಟೋಕ್ಸ್‌ ಮತ್ತು ಸ್ಟುವರ್ಟ್‌ ಬ್ರಾಡ್‌ ತಲಾ ಒಂದು ವಿಕೆಟ್‌ ಪಡೆದಿದ್ದಾರೆ.

Share Post