LifestyleNationalSports ಕಾಶಿ ವಿಶ್ವನಾಥನ ದರ್ಶನ ಪಡೆದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ September 23, 2023 ITV Network ವಾರಾಣಸಿ; ಮಾಜಿ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇಂದು ಕಾಶಿಗೆ ಭೇಟಿ ನೀಡಿದ್ದರು. ಕಾಶಿ ವಿಶ್ವನಾಥನ ದರ್ಶನ ಪಡೆದ ಅವರು, ದುಗ್ಧಾಭಿಷೇಕ ನೆರವೇರಿಸಿದರು. ಈ ವೇಳೆ ಕಪಿಲ್ ದೇವ್, ಸುನಿಲ್ ಗವಾಸ್ಕರ್, ರವಿಶಾಸ್ತ್ರಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡಾ ಇದ್ದರು. Share Post