Sports

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡ

ಕ್ರಿಕೆಟ್‌ :  ಇಂದಿನಿಂದ ಶುರುವಾಗಿರುವ ನ್ಯೂಜಿಲ್ಯಾಂಡ್‌ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ. ಎರಡನೇ ಪಂದ್ಯಕ್ಕೆ ವಿರಾಟ್‌ ಅವರು ಲಭ್ಯವಿದ್ದು, ಅವರೇ ತಂಡವನ್ನು ಮುನ್ನಡೆಸಲಿದ್ದಾರೆ.

ಮೊದಲ ಟೆಸ್ಟ್‌ ಪಂದ್ಯ ಆಡುತ್ತಿರುವ ತಂಡ ಇಂತಿದೆ

ಅಜಿಂಕ್ಯಾ ರಹಾನೆ (ನಾಯಕ), ಕೆ.ಎಲ್.ರಾಹುಲ್‌, ಮಯಾಂಕ್‌ ಅಗರ್ವಾಲ್‌, ಚೇತೇಶ್ವರ ಪೂಜಾರ (ಉಪ ನಾಯಕ), ಶುಭ್‌ಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌, ವೃದ್ಧಿಮಾನ್‌ ಸಾಹಾ (ವಿಕೆಟ್‌ ಕೀಪರ್‌), ಕೆ.ಎಸ್‌.ಭರತ್‌ (ವಿಕೆಟ್‌ ಕೀಪರ್‌), ರವೀಂದ್ರ ಜಡೇಜಾ, ಆರ್.ಅಶ್ವಿನ್‌, ಅಕ್ಸರ್‌ ಪಟೇಲ್‌, ಜಯಂತ್‌ ಯಾದವ್‌, ಇಶಾಂತ್‌ ಶರ್ಮಾ, ಉಮೇಶ್‌ ಯಾದವ್‌, ಸಿರಾಜ್‌, ಪ್ರಸಿದ್ಧ್‌ ಕೃಷ್ಣ

Share Post