HealthSports

ಹದಗೆಟ್ಟ ವಿನೇಶ್‌ ಫೋಗಟ್‌ ಆರೋಗ್ಯ!; ಪ್ಯಾರಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ!

ಪ್ಯಾರಿಸ್‌; ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 50 ಕೆಜಿ ಕುಸ್ತಿ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್‌ ಫೋಗಟ್‌ ತೂಕ ಹೆಚ್ಚಿದ್ದರಿಂದ ಅನರ್ಹಗೊಂಡಿದ್ದಾರೆ.. ಈ ನಡುವೆ ಪ್ರಧಾನಿ ಮೋದಿ ಕೂಡಾ ಈ ಬಗ್ಗೆ ಮಾತನಾಡಿದ್ದು, ಸರ್ಕಾರದಿಂದ ಸಾಧ್ಯವಾಗುವುದನ್ನು ಮಾಡುವುದಾಗಿ ಹೇಳಿದ್ದಾರೆ.. ಈ ನಡುವೆ ವಿನೇಶ್‌ ಫೋಗಟ್‌ ಆರೋಗ್ಯ ಹದಗೆಟ್ಟಿದೆ ಎಂದು ತಿಳಿದುಬಂದಿದೆ.. ಹೀಗಾಗಿ ಅವರನ್ನು ಪ್ಯಾರಿಸ್‌ನಲ್ಲಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ..

ಇದನ್ನೂ ಓದಿ; ಫೋಗಟ್ ಚಿನ್ನದ ಕನಸು ಭಗ್ನ; ತೂಕ ಹೆಚ್ಚಿದ್ದಕ್ಕೆ ಅನರ್ಹ

ದೇಹದಲ್ಲಿ ನಿರ್ಜಲೀಕರಣದಿಂದಾಗಿ ವಿನೇಶ್‌ ಫೋಗಟ್‌ ಅವರನ್ನು ಅಸ್ವಸ್ಥರಾಗಿದ್ದಾರೆ.. ಹೀಗಾಗಿ ಅವರನ್ನು ಕ್ಲಿನಿಕ್‌ಗೆ ಕೊಂಡೊಯ್ಯಲಾಗಿದೆ.. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; ಟಿಪ್ಪರ್‌ ಲಾರಿ ಡಿಕ್ಕಿ; ಗರ್ಭಿಣಿ ಹೊಟ್ಟೆಯಿಂದ ಹೊರಬಂದ ಮಗು!

Share Post