Uncategorized

ನಾಳೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಪ್ರಕಟ; ಯತ್ನಾಳ್ ವಿಶ್ವಾಸ

ಬೆಳಗಾವಿ; ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡುವ ವಿಚಾರದಲ್ಲಿ ಈಗಲೂ ನಮಗೆ ವಿಶ್ವಾಸ ಇದೆ. ನಾಳೆ ಸಿಎಂ ಈ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾಳೆ ಪಂಚಮಸಾಲಿ ಸಮಯದಾಯಕ್ಕೆ ೨ಎ ಮೀಸಲಾತಿ ಪ್ರಕಟವಾಗುತ್ತೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು.

 

Share Post