ಮುಂಬೈ; ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಕಳೆದ ವರ್ಷ ದೂರವಾಗಿದ್ದರು. ಆದ್ರೆ ಇದೀಗ ಪೂಜಾ ಕಾರ್ಯಕ್ರಮ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅಮೀರ್ ಖಾನ್ ಅವರ ಪ್ರೊಡಕ್ಷನ್ ಹೌಸ್‌ನ ಪೂಜಾ ಕಾರ್ಯಕ್ರಮ ನಡೆಸಲಾಗಿದ್ದು, ಇದರಲ್ಲಿ ಅವರ ಮಾಜಿ ಪತ್ನಿ ಕಿರಣ್ ರಾವ್ ಕೂಡಾ ಪಾಲ್ಗೊಂಡಿದ್ದರು.