Uncategorized ಮಂಡ್ಯದಲ್ಲಿ ಕಾಂಗ್ರೆಸ್ ದಿನೇಶ್ ಗೂಳಿಗೌಡ ಜಯ December 14, 2021 ITV Network ಮಂಡ್ಯ: ಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆಲುವಿನ ನಗೆ ಬೀರಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅಪ್ಪಾಜಿಗೌಡ ವಿರುದ್ಧ ಗೆಲುವು ಸಾಧಿಸಿದ್ದಾರೆ. ಸಕ್ಕರೆನಾಡಿನಲ್ಲಿ ತೆನೆ ಹೀನಾಯವಾಗಿ ಸೋಲು ಕಂಡಿದೆ. Share Post